3rd January 2025

ಘನತೆವೆತ್ತ ರಾಷ್ಟ್ತಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಬೆಳಗಾವಿಯ ಕೆ.ಎಲ್.ಇ. ಡಾ.ಸಂಪತ್ ಕುಮಾರ್ ಶಿವಣಗಿ ಕ್ಯಾನ್ಸರ್ ಆಸ್ಪತ್ರೆಯನ್ನು ಶುಕ್ರವಾರ (ಜ.3) ಲೋಕಾರ್ಪಣೆಗೊಳಿಸಿದರು.
ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಚಿವರಾದ ಪ್ರಹ್ಲಾದ್ ಜೋಶಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ, ಸಂಸದರಾದ ಜಗದೀಶ್ ಶೆಟ್ಟರ್, ಕೆ.ಎಲ್.ಇ. ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ್ ಕೋರೆ, ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ಅವರು ಉಪಸ್ಥಿತರಿದ್ದರು.

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..