23rd January 2025

ಬೆಳಗಾವಿ- ಕರ್ನಾಟಕ ಯುವ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷ ಬಸವರಾಜ ಶಿ.ತುಬಾಕಿಯವರನ್ನು ಸಂಘಟನೆ ಮತ್ತು ಸದಸ್ಯತ್ವ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಎಂ.ಎಸ್.ಸುನೀಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅವರು ರಾಜ್ಯ ಘಟಕದ ನಿಯಮ ಮತ್ತು ಆದೇಶಗಳನ್ನು ಉಲ್ಲಂಘಿಸಿದ್ದು, ಬೆಳಗಾವಿ ಜಿಲ್ಲೆ ಮತ್ತು ತಾಲುಕ ಘಟಕದ ಅಧ್ಯಕ್ಷರ ವರದಿಯನ್ನು ಆಚರಿಸಿ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ