29th April 2025

ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವಿದ್ಯಾಭಾರತಿ.ಕರ್ನಾಟಕ ಬೆಳಗಾವಿ ಜಿಲ್ಲೆಯ ವತಿಯಿಂದ ವಿದ್ಯಾ ವಿಕಾಸ ಶಿಬಿರವನ್ನು ಸಂತ ಮೀರಾ ಶಾಲೆ ಅನಗೋಳದಲ್ಲಿ ಎಪ್ರಿಲ್ 24 ರಿಂದ ಮೇ 4 ರವರೆಗೆ ಹತ್ತು ದಿನಗಳ ಕಾಲ ಏರ್ಪಡಿಸ ಲಾಗಿದೆ. ಶಿಶುವಾಟಿಕ ಪ್ರಶಿಕ್ಷಣ ವರ್ಗದ ಐದನೇ ದಿನದ ಅವಧಿಯಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಪ್ರಿಯಾ ಪುರಾಣಿಕ್ ಮತ್ತು ಶ್ರೀಮತಿ ಲತಾ ಹೂಲಿಯವರು ಆಗಮಿಸಿದ್ದರು. ಈ ಅವಧಿಯಲ್ಲಿ ಶಿಶು ವಾಟಿಕಾ ಪ್ರಾಂತ ಕಾರ್ಯದರ್ಶಿಯಾದ ಶ್ರೀಮತಿ ತಾರಾ ಮಾತಾಜಿಯವರು ಭಾರತೀಯ ಶಿಕ್ಷಣ ಪದ್ಧತಿಯ ಬಗ್ಗೆ ಬಹಳ ವಿವರವಾಗಿ ತಿಳಿಸಿದರು. ನಮ್ಮ ದೇಹವು ಪಂಚಭೂತಗಳಿಂದ ಆಗಿದೆ ನಾವು ನಮ್ಮ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳಸಬೇಕು ಅದನ್ನು ನಾವು ನಮ್ಮ ಶಾಲೆಯಲ್ಲಿ ಬೆಳಸಬೇಕು ಎಂದು ಹೇಳಿದರು. ಹಾಗೆಯೇ ಅತಿಥಿ ಅವರು 12 ವ್ಯವಸ್ಥೆಗಳನ್ನು ವೀಕ್ಷಿಸಿ ಬಹಳ ಹರ್ಷವನ್ನು ವ್ಯಕ್ತಪಡಿಸಿದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ