ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯ*
*ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ದಿನದ ಆಚರಣೆ*
ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ದಿನದ ನಿಮಿತ್ತ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್,ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ,
ಮಾಜಿ ಶಾಸಕ ಸಂಜಯ್ ಪಾಟೀಲ,ಎಂ.ಬಿ.ಜಿರಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾದಮ್ಮನವರ, ಕೋಶಾಧ್ಯಕ್ಷ ಸಂತೋಷ ದೇಶನೂರ, ಮಹೇಶ್ ಮೋಹಿತೆ,ಚೇತನ್ ಅಂಗಡಿ, ಸುಭಾಷ್ ಸಣ್ಣವೀರಪ್ಪನವರ, ವಿಠ್ಠಲ ಸಾಯಣ್ಣವರ, ಮನೋಜ್ ಪಾಟೀಲ್ ಹಾಗೂ ಅನೇಕರು ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು






