ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕರ ವಿಭಾಗದ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ ಕಾಂಬಳೆ ಅವರು ನನ್ನನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕರ ವಿಭಾಗದ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿರುವ ನಮ್ಮ ಹೆಮ್ಮೆಯ ನಾಯಕರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರಿಗೆ ಹಾಗೂ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ ಕಾಂಬಳೆ ಅವರಿಗೆ ಅನಂತ ಅನಂತ ಧನ್ಯವಾದಗಳು
ಶ್ರೀ ಬಸವರಾಜ ನಾಯಿಕ(ಹುಲ್ಯಾನೂರ)
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕರ ವಿಭಾಗದ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷರು






