ಸಾಬೂನು ಮೇಳದಲ್ಲಿ ಎಂ. ಎಲ್. ಸಿ ಚನ್ನರಾಜ್ ಹಟ್ಟಿಹೊಳಿ ಭಾಗಿಯಾಗಿದ್ದರು.
ಬೆಳಗಾವಿಯ ಗಾಂಧಿ ಭವನದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಸಾಬೂನು ಮೇಳ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು.
ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳಕರ್, ಅಡಿವೇಶ್ ಇಟಗಿ, ಪ್ರಕಾಶಗೌಡ ಪಾಟೀಲ, ಪವನ್ ರಾಥೋಡ್ ಮುಂತಾದವರು ಉಪಸಿತಗಿದ್ದರು.






