ಇವತ್ತು ಯುವ ಕಾಂಗ್ರೆಸ್ ನಾಯಕರಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಶಹಾಬಂದರ ಹಾಗೂ ಇಸ್ಲಾಂಪೂರ ಬಳಿ ಇರುವ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರು ಜನಪ್ರತಿನಿಧಿಗಳು ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ಅಧಿಕಾರಿಗಳು ಮುಖಂಡರು ಸುತ್ತು ಮುತ್ತಲಿನ ಗ್ರಾಮದ ಸಮಸ್ತ ಗುರು ಹಿರಿಯರು ಯುವಕರು ಮಹಿಳೆಯರು ಉಪಸ್ಥಿತರಿದ್ದರು.






