25th August 2025
ಸೂರ್ಯ ಸಂಘರ್ಷ ಬೆಳಗಾವಿ: 2025-26ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ದಿನಾಂಕ: 30-09-2025 ರಿಂದ 04-10-2025ರವರೆಗೆ ಪ್ರಯಾಣಿಸಲು ಹಾಗೂ ಹಿಂದಿರುಗಿ ಬರುವ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬಸ್ಸು ಮತ್ತು ರೈಲಿನ ಮೂಲಕ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ದೀಕ್ಷಾಭೂಮಿ ಸಂದರ್ಶಿಸಲು ಬಯಸುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ https://swd.karnataka.gov.in ಮೂಲಕ 9 ಸೆಪ್ಟೆಂಬರ್ 2025ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ವರದಿಗಾರರು: *ಜಗದೇವ ಪೂಜಾರಿ*

ಕವನ ಧಾರೆ ಡಾ. ಪ್ರಸನ್ನ ದೇವರ ಮಠ ಅನಿಲ್ ಕುಮಾರ್ ರವರ ಪ್ರಥಮ ಕವನ ಸಂಕಲನ ಮುನ್ನುಡಿ ವಿಮರ್ಶೆ
ಬಡ ವ್ಯಾಪಾರಿಗಳು ಜೀವನೋಪಾಯ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ : ಎಸ್. ದೇವಾನಂದ