ಇವರಿಂದ: SANTOSH KURI KURI
·ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಅರಣ್ಯ
ಇಲಾಖೆ ಸಿಬ್ಬಂದಿ ಪರವಾನಗಿ ಇಲ್ಲದೇ ಇರುವ
ಬಂದೂಕುಗಳಿAದಲೇ ಜೀವ ಕಳೆದುಕೊಂಡಿದ್ದಾರೆ.
ನವೆಂಬರ್ ೧ ರೊಳಗೆ ಪರವಾನಗಿ ಇಲ್ಲದ ಅಕ್ರಮ
ಬಂದೂಕುಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು.
ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು
ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಎಚ್ಚರಿಕೆ ನೀಡಿದ್ದಾರೆ.
ಮಲ್ಲೇಶ್ವರಂನ ಅರಣ್ಯ ಭವನದಲ್ಲಿ
ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ
ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ
ಒಪ್ಪಿಸಿದರೆ ಯಾವುದೇ ಪ್ರಕರಣ ದಾಖಲಿಸುವುದಿಲ್ಲ.
ಹೆಚ್ಚಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಪರವಾನಗಿ
ಇಲ್ಲದೇ ಇರುವ ಬಂದೂಕುಗಳಿAದಲೇ ಜೀವ
ಕಳೆದುಕೊಂಡಿದ್ದಾರೆ. ನೀವು ನಿಮ್ಮ ಹಾಗೂ
ನಿಮ್ಮ ಪ್ರಾಣಿಗಳ ರಕ್ಷಣೆಗಾಗಿ ಬಂದೂಕು
ಇಟ್ಟುಕೊಳ್ಳುವುದಾದರೆ ಪರವಾನಗಿ ಪಡೆಯಿರಿ
ಎಂದು ಸಲಹೆ ನೀಡಿದರು.
ಈ ಹಿಂದೆ ರಾಮಮೂರ್ತಿ ಎನ್ನುವ
ಹಿರಿಯ ಅಧಿಕಾರಿಯು ಅನೇಕರು ಅಕ್ರಮ
ನಾಡ ಬಂದೂಕುಗಳನ್ನು ಹೊಂದಿರುವ ಬಗ್ಗೆ
ಹೇಳಿದ್ದರು. ಆಗ ನಾನು ನನ್ನ ಕ್ಷೇತ್ರದಲ್ಲಿ ೩೦೦
ಕ್ಕೂ ಹೆಚ್ಚು ಬಂದೂಕುಗಳನ್ನು ಜನರಿಂದ
ಸರ್ಕಾರಕ್ಕೆ ಒಪ್ಪಿಸಿದ್ದೆ. ಇನ್ನೂ ಹೆಚ್ಚಿನ ನಾಡ
ಸಾರಾಂಶಬೆಂಗಳೂರು: ರಾಜ್ಯದಲ್ಲಿ ಬಹುತೇಕ ಅರಣ್ಯ
ಇಲಾಖೆ ಸಿಬ್ಬಂದಿ ಪರವಾನಗಿ ಇಲ್ಲದೇ ಇರುವ
ಬಂದೂಕುಗಳಿAದಲೇ ಜೀವ ಕಳೆದುಕೊಂಡಿದ್ದಾರೆ.
ನವೆಂಬರ್ ೧ ರೊಳಗೆ ಪರವಾನಗಿ ಇಲ್ಲದ ಅಕ್ರಮ
ಬಂದೂಕುಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು.
ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು
ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಎಚ್ಚರಿಕೆ ನೀಡಿದ್ದಾರೆ.
ಮಲ್ಲೇಶ್ವರಂನ ಅರಣ್ಯ ಭವನದಲ್ಲಿ
ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ
ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ
ಒಪ್ಪಿಸಿದರೆ ಯಾವುದೇ ಪ್ರಕರಣ ದಾಖಲಿಸುವುದಿಲ್ಲ.
ಹೆಚ್ಚಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಪರವಾನಗಿ
ಇಲ್ಲದೇ ಇರುವ ಬಂದೂಕುಗಳಿAದಲೇ ಜೀವ
ಕಳೆದುಕೊಂಡಿದ್ದಾರೆ. ನೀವು ನಿಮ್ಮ ಹಾಗೂ
ನಿಮ್ಮ ಪ್ರಾಣಿಗಳ ರಕ್ಷಣೆಗಾಗಿ ಬಂದೂಕು
ಇಟ್ಟುಕೊಳ್ಳುವುದಾದರೆ ಪರವಾನಗಿ ಪಡೆಯಿರಿ
ಎಂದು ಸಲಹೆ ನೀಡಿದರು.
ಈ ಹಿಂದೆ ರಾಮಮೂರ್ತಿ ಎನ್ನುವ
ಹಿರಿಯ ಅಧಿಕಾರಿಯು ಅನೇಕರು ಅಕ್ರಮ
ನಾಡ ಬಂದೂಕುಗಳನ್ನು ಹೊಂದಿರುವ ಬಗ್ಗೆ
ಹೇಳಿದ್ದರು. ಆಗ ನಾನು ನನ್ನ ಕ್ಷೇತ್ರದಲ್ಲಿ ೩೦೦
ಕ್ಕೂ ಹೆಚ್ಚು ಬಂದೂಕುಗಳನ್ನು ಜನರಿಂದ
ಸರ್ಕಾರಕ್ಕೆ ಒಪ್ಪಿಸಿದ್ದೆ. ಇನ್ನೂ ಹೆಚ್ಚಿನ ನಾಡ