11th June 2026

*ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೂ ₹50 ಲಕ್ಷ ಬಿಡುಗಡೆ!
ನೂತನ ಸಿಎಂ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರಕ್ಕೂ ಒಂದು ದಿನ ಮೊದಲೇ ಆರ್ಥಿಕ ಇಲಾಖೆಯು ವಿವಿಧ ಸಂಸ್ಥೆಗಳಿಗೆ ₹71.85 ಕೋಟಿ ಅನುದಾನ ಮಂಜೂರು ಮಾಡಿದೆ*. ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಪದತ್ಯಾಗಕ್ಕೂ ಮುನ್ನವೇ ಕುರುಬ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವ ತರಾತುರಿಯಲ್ಲೇ ಕುರುಬ ಸಮುದಾಯಕ್ಕೆ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನೂತನ ಸಿಎಂ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರಕ್ಕೂ ಒಂದು ದಿನ ಮೊದಲೇ ಆರ್ಥಿಕ ಇಲಾಖೆಯು ವಿವಿಧ ಸಂಸ್ಥೆಗಳಿಗೆ ₹71.85 ಕೋಟಿ ಅನುದಾನ ಮಂಜೂರು ಮಾಡಿದೆ. ಸಮುದಾಯ ಭವನ ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್ನ ಶೇ 52 ರಷ್ಟು ಅನುದಾನ ಇದೀಗ ಕೆಲವೇ ಸಮುದಾಯದ ಸಂಸ್ಥೆಗಳಿಗೆ ಮಂಜೂರಾಗಿದೆ.
2026-27 ಸಾಲಿನ ಬಜೆಟ್ನಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 136 ಕೋಟಿ ಮೀಸಲಿಟ್ಟಿದ್ದ ಸರ್ಕಾರ ಈ ಪೈಕಿ ಶೇ 52 ರಷ್ಟು ಅನುದಾನವನ್ನು ಕೇವಲ ಮೂರ್ನಾಲ್ಕು ಸಮುದಾಯಗಳಿಗೆ ಮಾತ್ರ ಮಂಜೂರು ಮಾಡಿದೆ. 8 ಮಡಿವಾಳ ಸಮುದಾಯ ಸಂಘಗಳು, 2 ಯಾದವ ಸಮುದಾಯ ಸಂಘಗಳು, 1 ಹೆಳವ ಸಮುದಾಯ ಸಂಘ, 1 ಸವಿತಾ ಸಮಾಜದ ಸಂಘ ಮತ್ತು ಟೀ ನರಸೀಪುರ ತಾಲೂಕಿಗೆ 13 ಸಮುದಾಯ ಭವನಗಳನ್ನು ಮಂಜೂರು ಮಾಡಲಾಗಿದೆ. ಜೊತೆಗೆ ಕುರುಬ ಸಮುದಾಯದ 89 ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಗದಗದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೂ ₹50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎನ್ನಲಾಗಿದೆ.ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೆ 50 ಲಕ್ಷ
*ಗದಗದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ ಗೂ 50 ಲಕ್ಷ ಅನುದಾನ ಬಿಡುಗಡೆಯಾಘಿದ್ದು, ಮಂಜೂರುರಾದ ಅನುದಾನದ ಪೈಕಿ 89 ಸಂಸ್ಥೆಗಳು ಒಂದೇ ಸಮುದಾಯಕ್ಕೆ ಸೇರಿವೆ. ಇದ್ರಿಂದ ಹಿಂದುಳಿದ ವರ್ಗಗಳಲ್ಲಿ ಬೇರೆ ಸಮುದಾಯಗಳು ಇಲ್ವಾ ಎಂಬ ಪ್ರಶ್ನೆ..? ಮೂಡಿ
ದೆ*.
*ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೂ ₹50 ಲಕ್ಷ ಬಿಡುಗಡೆ!
ನೂತನ ಸಿಎಂ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರಕ್ಕೂ ಒಂದು ದಿನ ಮೊದಲೇ ಆರ್ಥಿಕ ಇಲಾಖೆಯು ವಿವಿಧ ಸಂಸ್ಥೆಗಳಿಗೆ ₹71.85 ಕೋಟಿ ಅನುದಾನ ಮಂಜೂರು ಮಾಡಿದೆ*. ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಪದತ್ಯಾಗಕ್ಕೂ ಮುನ್ನವೇ ಕುರುಬ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವ ತರಾತುರಿಯಲ್ಲೇ ಕುರುಬ ಸಮುದಾಯಕ್ಕೆ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನೂತನ ಸಿಎಂ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರಕ್ಕೂ ಒಂದು ದಿನ ಮೊದಲೇ ಆರ್ಥಿಕ ಇಲಾಖೆಯು ವಿವಿಧ ಸಂಸ್ಥೆಗಳಿಗೆ ₹71.85 ಕೋಟಿ ಅನುದಾನ ಮಂಜೂರು ಮಾಡಿದೆ. ಸಮುದಾಯ ಭವನ ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್ನ ಶೇ 52 ರಷ್ಟು ಅನುದಾನ ಇದೀಗ ಕೆಲವೇ ಸಮುದಾಯದ ಸಂಸ್ಥೆಗಳಿಗೆ ಮಂಜೂರಾಗಿದೆ.
2026-27 ಸಾಲಿನ ಬಜೆಟ್ನಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 136 ಕೋಟಿ ಮೀಸಲಿಟ್ಟಿದ್ದ ಸರ್ಕಾರ ಈ ಪೈಕಿ ಶೇ 52 ರಷ್ಟು ಅನುದಾನವನ್ನು ಕೇವಲ ಮೂರ್ನಾಲ್ಕು ಸಮುದಾಯಗಳಿಗೆ ಮಾತ್ರ ಮಂಜೂರು ಮಾಡಿದೆ. 8 ಮಡಿವಾಳ ಸಮುದಾಯ ಸಂಘಗಳು, 2 ಯಾದವ ಸಮುದಾಯ ಸಂಘಗಳು, 1 ಹೆಳವ ಸಮುದಾಯ ಸಂಘ, 1 ಸವಿತಾ ಸಮಾಜದ ಸಂಘ ಮತ್ತು ಟೀ ನರಸೀಪುರ ತಾಲೂಕಿಗೆ 13 ಸಮುದಾಯ ಭವನಗಳನ್ನು ಮಂಜೂರು ಮಾಡಲಾಗಿದೆ. ಜೊತೆಗೆ ಕುರುಬ ಸಮುದಾಯದ 89 ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಗದಗದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೂ ₹50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎನ್ನಲಾಗಿದೆ.ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೆ 50 ಲಕ್ಷ
*ಗದಗದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ ಗೂ 50 ಲಕ್ಷ ಅನುದಾನ ಬಿಡುಗಡೆಯಾಘಿದ್ದು, ಮಂಜೂರುರಾದ ಅನುದಾನದ ಪೈಕಿ 89 ಸಂಸ್ಥೆಗಳು ಒಂದೇ ಸಮುದಾಯಕ್ಕೆ ಸೇರಿವೆ. ಇದ್ರಿಂದ ಹಿಂದುಳಿದ ವರ್ಗಗಳಲ್ಲಿ ಬೇರೆ ಸಮುದಾಯಗಳು ಇಲ್ವಾ ಎಂಬ ಪ್ರಶ್ನೆ..? ಮೂಡಿದೆ*.

ಜಮೀರ್ ಅಹ್ಮದ್ ಗೆ ಸಚಿವ ಸ್ಥಾನ ನೀಡಲು ಸೈಯದ್ ಮೀರಾ ಅಗ್ರಹ- ಕಡೆಗಣಿಸಿದರೆ ಕಾಂಗ್ರೆಸ್ ಗೆ ದೊಡ್ಡ ನಷ್ಟ

ಟಿಎಪಿಸಿಎಂಎಸ್ ಚುನಾವಣೆ: ಸಂದಾನ ಯಶಸ್ವಿ ಅಧ್ಯಕ್ಷರಾಗಿ ಚೆನ್ನಪ್ಪ ಮಳಿಗಿ, ಉಪಾಧ್ಯಕ್ಷರಾಗಿ ಕನಕಪ್ಪ ಆಯ್ಕೆ

ಎಸ್ಐಆರ್ ಸಭೆಗೆ ಗೈರಾದ ಪದಾಧಿಕಾರಿಗಳಿಗೆ ಕಾಂಗ್ರೆಸ್ ಕೊಕ್- ಮಾಜಿ ಎಂಎಲ್ಸಿ ಹೆಚ್.ಆರ್.ಶ್ರೀನಾಥ ವಜಾ: ಡಿಕೆಶಿ ಆದೇಶ- ಕೆಪಿಸಿಸಿ 3 ಉಪಾಧ್ಯಕ್ಷರು 29 ಪ್ರಧಾನ ಕಾರ್ಯದರ್ಶಿಗಳ ವಿರುದ್ಧ ಕ್ರಮ