

27th February 2026

ಗದಗ, 27. ಜಿಲ್ಲೆಯ ಗದಗ ತಾಲೂಕಿನ ಹೊಂಬಳ ವಲಯದ ಹುಯಿಲಗೋಳ ಕಾರ್ಯಕ್ಷೇತ್ರದಲ್ಲಿ ಮಾಶಾಸನ ಪಡೆಯುತ್ತಿದ್ದ ಹುಸೇನಮ್ಮ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ನಿರ್ಮಿಸಿ ಶನಿವಾರ ಜಿಲ್ಲಾ ನಿರ್ದೇಶಕರಾದ ಕೇಶವ ದೇವಾಂಗ ಅವರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕಾ ಯೋಜನಾಧಿಕಾರಿಗಳಾದ ಉಮಾ ಮತ್ತು ಕೊಪ್ಪಳ ಪ್ರಾದೇಶಿಕ ವಿಭಾಗದ ಜ್ಞಾನವಿಕಾಸ ಯೋಜನಾಧಿಕಾರಿಗಳಾದ ಸುಧಾ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಊರಿನ ಗಣ್ಯರು ಮತ್ತು ನವಜೀವನ ಸಮಿತಿಯ ಸದಸ್ಯರು, ವಲಯದ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸೇವಾ ಪ್ರತಿನಿಧಿಗಳು ಒಕ್ಕೂಟದವರು ಉಪಸ್ಥಿತರಿದ್ದರು.

ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ಶವ ಪತ್ತೆ: ಕೊಲೆ, ಆತ್ಮಹತ್ಯೆ ಅಥವಾ ಅಪಘಾತವೇ? ಹಲವು ಅನುಮಾನಗಳಿಗೆ ಕಾರಣವಾದ ಘಟನೆ

ಗಂಗಾವತಿ: ಕ್ಷುಲ್ಲಕ ಜಗಳಕ್ಕೆ ಹೆತ್ತ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಪಾಪಿ ತಮ್ಮ!- ಆನ್ ಲೈನ್ ಗೇಮ್ ಬೆಡವೆಂದು ಬುದ್ದಿವಾದಕ್ಕೆ ಸಿಟ್ಟು

ಕೋಟ್ಯಂತರ ರೂ. ಮೌಲ್ಯದ ಆಸ್ತಿ ಸರ್ಕಾರದ ಸುಪರ್ದಿಗೆ ಮೆಸೋನಿಕ್ ಹಾಲ್ ಜಮೀನು ಜಿಲ್ಲಾಡಳಿತ ವಶಕ್ಕೆ